ಭಂಡಾರ್ಕಾರ್ಸ್ ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರೇಂಜರ್ ಮತ್ತು ರೋವರ್ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಭಂಡಾರ್ಕಾರ್ಸ್ ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರೇಂಜರ್ ಮತ್ತು ರೋವರ್ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಇದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರತಿಷ್ಠಿತ ಪುರಸ್ಕಾರವಾಗಿದೆ.
ಭಾಜನರಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು.
Very nice Iam proud of our student's achievement and bringing laurals to our college All the best. S.Narayan Rao.
ReplyDelete