ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ

 

ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ

ಸೆಪ್ಟೆಂಬರ್ 1ರಂದು ಕಾಲೇಜಿನಲ್ಲಿ  ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರುಗಳು  ಕಾಲೇಜಿನ ಇತಿಹಾಸ, ವಿವಿಧ ವಿಭಾಗಗಳು, ಸೌಲಭ್ಯಗಳು, ವೃತ್ತಿ ಮಾರ್ಗದರ್ಶನ, ಗ್ರಂಥಾಲಯ,ಪಾಠೇತರ ಚಟುವಟಿಕೆಗಳು, ಮಾಹಿತಿ ತಂತ್ರಜ್ಞಾನ, ಮಹಿಳಾ ವೇದಿಕೆ, ವಿದ್ಯಾರ್ಥಿ ಕ್ಷೇಮಪಾಲನಾ ಕುರಿತು ವಿಶೇಷ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಪಿ.ನಾರಾಯಣ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಲಲಿತಾದೇವಿ, ಮಹಿಳಾ ವೇದಿಕೆ ಸಂಯೋಜಕರಾದ ಡಾ.ಯಶವಂತಿ ಕೆ. ಇತಿಹಾಸ ವಿಭಾಗದ ಮುಖ್ಯಸ್ಥ ಕೆ.ಗೋಪಾಲ್, ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಕಿರಣ್ ಹಂದೆ, ಮತ್ತಿತರರು ಉಪಸ್ಥಿತರಿದ್ದರು.

Comments

Popular posts from this blog

ರಕ್ತದಾನ ಜೀವದಾನ : ಎಸ್. ಜಯಕರ್ ಶೆಟ್ಟಿ,

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ