Brand Vista Programme by BBA

 ಭಂಡಾರ್ಕಾರ್ಸ್: ಬಿ.ಬಿ. ವಿಭಾಗದಿಂದ ಬ್ರ್ಯಾಂಡ್ ವಿಸ್ಟಾ ವ್ಯಾಪಾರ ಪ್ರದರ್ಶನ

ನವೆಂಬರ್ 16ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಬಿಸಿನೆಸ್ ಮ್ಯಾನೇಜಮೆಂಟ್ ವಿಭಾಗದ ಆಶ್ರಯದಲ್ಲಿ  ಒಂದು ದಿನದ ಆರಂಭ -23 ಕಾರ್ಯಕ್ರಮದಡಿ "ಬ್ರ್ಯಾಂಡ್ ವಿಸ್ಟಾಪ್ರದರ್ಶನ ಮತ್ತು ವ್ಯಾಪಾರ ಮೇಳ ನಡೆಯಿತು.  

ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆಶಾಂತಾರಾಮ್ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂತಹ ಪಾಠಪೂರಕ ಸೃಜನಶೀಲ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ತುಂಬುತ್ತದೆಪ್ರಾಯೋಗಿಕವಾಗಿ ಕಲಿಯಲು ಸಾಕಷ್ಟು ಅವಕಾಶಗಳನ್ನು ಒದಗಿಸುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೋದಿಕೇರ್ ಇದರ  ಗ್ಲೋಬಲ್ ರೆಡ್ ಡೈಮಂಡ್ ನಿರ್ದೇಶಕರಾದ  ರವೀಂದ್ರ    ಶಿರಿಯಾನ್  ಮಾತನಾಡಿ ತಮ್ಮ ಅನುಭವವನ್ನು ಹಂಚಿಕೊಂಡರುಒಬ್ಬ ಯಶಸ್ವಿ  ವ್ಯಕ್ತಿಯಾಗಿ ರೂಪುಗೊಳ್ಳಲು ಪಡಬೇಕಾದ ನಿಷ್ಠೆ ಮತ್ತು ಶ್ರಮ ಆಶಯಗಳಲ್ಲಿ ತಾನು ಕಂಡುಕೊಂಡ ಅನುಭವವನ್ನು ಹಂಚಿಕೊಂಡರು.














 ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಬಿಸಿನೆಸ್ ಮ್ಯಾನೇಜಮೆಂಟ್ ವಿಭಾಗದ ಉಪನ್ಯಾಸಕ ಪ್ರೊ.ಪ್ರಶಾಂತ್ ಹೆಗ್ಡೆ ಉಪಸ್ಥಿತರಿದ್ದರು.

ಬಿಸಿನೆಸ್ ಮ್ಯಾನೇಜಮೆಂಟ್ ವಿಭಾಗದ ಉಪನ್ಯಾಸಕ ಅಂಜನ್ ಕುಮಾರ್ ಎಂ.ಎಲ್ವಂದಿಸಿದರು.

ವಿದ್ಯಾರ್ಥಿನಿ ಮುಸ್ಕಾನ್ ಕಾರ್ಯಕ್ರಮ ನಿರೂಪಿಸಿದರು.

Comments

Popular posts from this blog

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ