BCK: Blood Donation Camp
ಭಂಡಾರ್ಕಾರ್ಸ್: " ರಕ್ತದಾನ ಶಿಬಿರ" ಕುಂದಾಪುರ : ಮೇ 11 ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ , ರಾಷ್ಟ್ರೀಯ ಸೇವಾ ಯೋಜನೆ , ಎನ್ . ಸಿ . ಸಿ ಮತ್ತು ರೇಂಜರ್ಸ ಮತ್ತು ರೋವರ್ಸ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದಲ್ಲಿ " ರಕ್ತದಾನ ಶಿಬಿರ ನಡೆಯಿತು . ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಭಾಪತಿಗಳಾದ ಜಯಕಾರ ಶೆಟ್ಟಿ ಉದ್ಘಾಟಿಸಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ . ಶುಭಕರಾಚಾರಿ ವಹಿಸಿದ್ದರು . ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಕಾರ್ಯದರ್ಶಿಗಳಾದ ಸೀತಾರಾಮ ...